Accident: ಜಾರ್ಖಂಡ್ನ ದಿಯೋಘರ್ನಲ್ಲಿ ಮಂಗಳವಾರ ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದೆ. ಬಿಜೆಪಿ ಸಂಸದ ನಿಶಿಕಾಂತ್ ದುಬೆ Xನಲ್ಲಿ ಪೋಸ್ಟ್ ಮಾಡಿದ ಪ್ರಕಾರ, “ಕಾವಡ್ ಯಾತ್ರೆಯ ಸಮಯದಲ್ಲಿ ಬಸ್-ಟ್ರಕ್ ನಡುವೆ ಅಪಘಾತ ಸಂಭವಿಸಿ 18 ಭಕ್ತರು ಸಾವನ್ನಪ್ಪಿದ್ದಾರೆ.”
road accident
-
News
Bus and Bike Accident: ಖಾಸಗಿ ಬಸ್-ಬೈಕ್ ನಡುವೆ ಭೀಕರ ಅಪಘಾತ, ಬಸ್ಸು ಸುಟ್ಟುಕರಕಲು, ಬೈಕ್ ಸವಾರ ಸಾವು, ಪ್ರಯಾಣಿಕರು ಪಾರು
by Mallikaby MallikaBus and Bike Accident: ಚಿತ್ರದುರ್ಗ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಉಂಟಾಗಿ ಸ್ಥಳದಲ್ಲಿಯೇ ಸವಾರ ಜೀವ ಕಳೆದುಕೊಂಡ ಘಟನೆ ಚಿತ್ರದುರ್ಗ ಹೊರವಲಯದ ಮದಕರಿ ಪುರ ಬ್ರಿಡ್ಜ್ ಬಳಿ ನಡೆದಿದೆ.
-
Udupi: ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವಿಗೀಡಾದ ಗಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
-
News
MP: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಗಂಡು ಹಾವು – ಪಕ್ಕದಲ್ಲಿ 24 ಗಂಟೆಗಳ ಕಾಲ ಇದ್ದು, ದುಃಖಿಸಿ ಪ್ರಾಣ ಬಿಟ್ಟ ಹೆಣ್ಣು ಹಾವು!!
by V Rby V RMP: ರಸ್ತೆ ಅಪಘಾತ ಒಂದರಲ್ಲಿ ಗಂಡು ಹಾವೊಂದು ಸಾವನ್ನಪ್ಪಿದ್ದು, ಈ ವೇಳೆ ಹೆಣ್ಣು ಹಾವೊಂದು ಈ ಸತ್ತ ಹಾವಿನ ಬಳಿಯೇ ಸುಮಾರು 24 ಗಂಟೆಗಳ ಕಾಲ ಕೂತು, ದುಃಖಿಸಿ ತಾನು ಕೂಡ ಸಾವನ್ನಪ್ಪಿದ ವಿಚಿತ್ರ ಘಟನೆ ಎಂದು ನಡೆದಿದೆ.
-
Bantwala: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟಿದ್ದಾರೆ.
-
Hosuru: ಶಾಲಾ ಬಸ್ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಹೊಸೂರು ಮುಖ್ಯರಸ್ತೆಯ ಕೂಡ್ಲುಗೇಟ್ ಬಳಿ ಈ ಅಪಘಾತ ನಡೆದಿದೆ.
-
-
Udupi: ಅತಿವೇಗದಿಂದ ಬಂದ ಕಾರೊಂದು ಸೈಕಲಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲ್ಲೂಕಿನ ಮಾಬುಕಳ ಸಮೀಪ ನಡೆದಿದೆ.
-
Deadly Accident: ಮದುವೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಮಂಗಳವಾರ (ಇಂದು) ಮುಂಜಾನೆ ನಡೆದಿದೆ.
-
Udupi: ಶಾಲೆಗೆಂದು ತೆರಳುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.
