Vijayapura: ಅಪರಿಚಿತ ವಾಹನವೊಂದು ನಾಲ್ವರು ಯುವಕರ ಮೇಲೆ ಹರಿದ ಪರಿಣಾಮ ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಈ ಘಟನೆ ವಿಜಯಪುರದ (Vijayapura) ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಟೋಲ್ಗೇಟ್ ಬಳಿ ನಡೆದಿದೆ. ವಿಜಯಪುರದ ವಜ್ರಹನುಮಾನ್ ನಗರದ ಶಿವಾನಂದ ಚೌಧರಿ(25), ಸುನೀಲ್(26), ಈರಣ್ಣ(26), …
Tag:
