Deadly Accident: ಉತ್ತರ ಪ್ರದೇಶದ ಜಾನ್ಪುರ ಜಿಲ್ಲೆಯಲ್ಲಿ ಭೀಕರ ಅಪಘಾತ(Accident)ವೊಂದು ಸಂಭವಿಸಿದ್ದು, ಈ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ ತನಿಖೆ …
Tag:
