Death: ಮಡಿಕೇರಿ-ಮಂಗಳೂರು ರಸ್ತೆ ಕಾಟಗೇರಿ ಪ್ರಶಾಂತಿ ಹೋಂ ಸ್ಟೇ ಪಕ್ಕದಲ್ಲಿ ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28) ಎಂಬಾತ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದು ಯುವಕ ಮೃತ (Death) ಪಟ್ಟಿದ್ದಾನೆ.
road accident
-
Vijayapura: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾದ ಘಟನೆ ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ನಡೆದಿದೆ.
-
Kalburgi: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, 2 ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
-
Udupi: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಢಿಕ್ಕಿ ಹೊಡೆದು ಅವರು ರಸ್ತೆಯಲ್ಲೇ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಉಡುಪಿ (Udupi) ಜಿಲ್ಲೆಯ ಪರ್ಕಳ ಪೇಟೆಯ ಬಡಗುತಿಟ್ಟು ತಿರುವು ರಸ್ತೆಯಲ್ಲಿ ಇಂದು ನಡೆದಿದೆ.
-
Hasana: ನಗರದ ಹೊರವಲಯದಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಧರ್ಮಸ್ಥಳಕ್ಕೆ ಪಾದಯಾತ್ರೆಗೆಂದು ಹೊರಟಿದ್ದ ಮಂಡ್ಯ ಜಿಲ್ಲೆಯ ಕೆಆರ್ಪೇಟೆಯ ಇಬ್ಬರು ಭಕ್ತರು ಮೃತ ಹೊಂದಿದ್ದು, ಇನ್ನೊಬ್ಬ ಭಕ್ತನ ಸ್ಥಿತಿ ಗಂಭಿರವಾಗಿದೆ.
-
Road Accident: ಜಬಲ್ಪುರದ ಸಿಹೋರಾ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಪ್ರಯಾಗರಾಜ್ ಕಡೆಯಿಂದ ಬರುತ್ತಿದ್ದ ಟ್ರಾವೆಲರ್ವೊಂದು ಸುಣ್ಣ ತುಂಬಿದ ಲಾರಿಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
-
Manu Bhakar: ಒಲಿಂಪಿಕ್ಸ್ ನಲ್ಲಿ ಎರಡು ಪದಕ ವಿಜೇತೆ, ಇತ್ತೀಚಿಗಷ್ಟೇ ಖೇಲ್ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಮನು ಭಾಕರ್(Manu Bhakar)ಅವರು ರಸ್ತೆ ಅಪಘಾತದಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡಿದ್ದಾರೆ.
-
News
Nithin Ghadkari: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಕೇಂದ್ರದಿಂದ ಫ್ರೀ ಟ್ರೀಟ್ಮೆಂಟ್ – ನಿತಿನ್ ಗಡ್ಕರಿ ಘೋಷಣೆ!!
Nithin Ghadkari: ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಇನ್ನು ಮುಂದೆ ಕ್ಯಾಶ್ಲೆಸ್ ಟ್ರೀಟ್ಮೆಂಟ್ ನೀಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nithin ghadkari) ಅವರು ಘೋಷಣೆ ಮಾಡಿದ್ದಾರೆ.
-
Haveri: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
-
Vitla: ಕಾಮಗಾರಿ ಪ್ರಗತಿಯಲ್ಲಿದ್ದ ಕಬ್ಬಿಣದ ತಡೆಬೇಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.
