Road Accident: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಈ ಅಪಘಾತದಲ್ಲಿ ಐವರು ಆಡಳಿತ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಮಧ್ಯಪ್ರದೇಶದ ಶಹದೋಲ್ನ ಘಂಗುಟಿ ಪೋಸ್ಟ್ ಬಳಿ ಈ ದಾರುಣ ಘಟನೆ ನಡೆದಿದೆ. …
road accident
-
NationalNews
Road Accident: ಕ್ರೂಸರ್ ಲಾರಿ ನಡುವೆ ಭೀಕರ ಅಪಘಾತ! ತಿರುಪತಿ ದರ್ಶನ ಮಾಡಿ ವಾಪಸ್ ಬರುತ್ತಿದ್ದಾಗ ನಡೆದ ದುರ್ಘಟನೆ!!! ಒಂದೇ ಕುಟುಂಬದ ಐವರ ದಾರುಣ ಸಾವು!!!
by Mallikaby MallikaBelagavi: 16 ಮಂದಿ ಕ್ರೂಸರ್ ವಾಹನದಲ್ಲಿ ತಿರುಪತಿಗೆ ಹೋಗಿದ್ದು, ವಾಪಸ್ ಬರುತ್ತಿರುವಾಗ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಇಂದು ಬೆಳಗಿನ ಜಾವ ಈ ದುರಂತ ನಡೆದಿದೆ.
-
ದಕ್ಷಿಣ ಕನ್ನಡ
ಮಂಗಳೂರು: ಜೆಪ್ಪಿನಮೊಗರಿನಲ್ಲಿ ಭೀಕರ ರಸ್ತೆ ದುರಂತ; ಲಾರಿ ಮತ್ತು ಬಸ್ ನಡುವೆ ಕಾರು ಜಖಂ; ಚಾಲಕ ಆಸ್ಪತ್ರೆಗೆ ದಾಖಲು
ಮಂಗಳೂರು: ಇಲ್ಲಿನ ಜೆಪ್ಪಿನಮೊಗರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು (ಸೆ.9)ರಂದು ಸರಣಿ ಅಪಘಾತ ನಡೆದಿದ್ದು, ಜನ ನಿಜಕ್ಕೂ ಭಯಭೀತಗೊಂಡಿದ್ದರು. ಈ ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ಈ ಭೀಕರ ಸರಣಿ ಅಪಘಾತದಲ್ಲಿ ಕೇರಳ ರಸ್ತೆ ಸಾರಿಗೆ ಸಂಸ್ಥೆ ಬಸ್ ವೊಂದು …
-
latestNationalNews
Accident: ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಸ್ಕಾರ್ಪಿಯೋ ವಾಹನ ಡಿಕ್ಕಿ; ಒಂದೇ ಕುಟುಂಬದ 7 ಜನ ಸಾವು!!!
by ವಿದ್ಯಾ ಗೌಡby ವಿದ್ಯಾ ಗೌಡAccident: ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದು (death), ಐವರು ಗಾಯಗೊಂಡಿರುವ ಆಘಾತಕಾರಿ ಘಟನೆ ಬಿಹಾರದ (Bihar) ರೊಹ್ರಾಸ್ ಜಿಲ್ಲೆಯಲ್ಲಿ ನಡೆದಿದೆ.
-
ನೇಪಾಳದ (Nepal )ಬಾರಾ ಜಿಲ್ಲೆಯಲ್ಲಿ ರಸ್ತೆ ಅಪಘಾತ( Nepal Accident)ಸಂಭವಿಸಿದ್ದು , ಒಟ್ಟು 7 ಮಂದಿ ಮೃತಪಟ್ಟಿದ್ದಾರೆ(Death )ಎಂದು ವರದಿಯಾಗಿದೆ.
-
ಬೆಂಗಳೂರು
Accident: ಯಮ ಸ್ವರೂಪಿಯಾಗಿ ನುಗ್ಗಿ ಬಂದ ಬಸ್ಸು: ಶಾಲೆಗೆ ಹೋಗುತ್ತಿರುವ 4 ವರ್ಷದ ಮಗುವಿನ ಮೇಲೆ ಬಸ್ಸು ಚಲಿಸಿ ಮಗು ಸಾವು!!
ಬಿಎಂಟಿಸಿ ಬಸ್( BMTC)ಬೈಕ್ಗೆ ಡಿಕ್ಕಿ ಹೊಡೆದಿದ್ದು ಅಲ್ಲದೇ ಬಿದ್ದ ಬಾಲಕಿಯ ಮೇಲೆ ಬಿಎಂಟಿಸಿ ಬಸ್ ಹರಿದು ಬಾಲಕಿ ಸ್ಥಳದಲ್ಲೇ ಸಾವನ್ನಪಿದ(Death)ದಾರುಣ ಘಟನೆ ನಡೆದಿದೆ.
-
ಮೈಸೂರಿನ ಟಿ.ನರಸೀಪುರದ ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು 10 ಮಂದಿ ಕೊನೆ ಉಸಿರೆಳೆದಿದ್ದಾರೆ.
-
latestNews
Road Accident: ಭೀಕರ ರಸ್ತೆ ಅಪಘಾತ, 7 ಮಂದಿ ಅಸ್ಸಾಂ ಇಂಜಿನೀಯರಿಂಗ್ ವಿದ್ಯಾರ್ಥಿಗಳ ಸಾವು!
by ವಿದ್ಯಾ ಗೌಡby ವಿದ್ಯಾ ಗೌಡಭೀಕರ ರಸ್ತೆ ಅಪಘಾತಕ್ಕೆ (Road Accident) 7 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವನ್ನಪ್ಪಿರುವ (death)ಘಟನೆ ಅಸ್ಸಾಂ ನಲ್ಲಿ ನಡೆದಿದೆ.
-
ಬೆಂಗಳೂರು
Bike accident: ಚಿಕ್ಕಮಗಳೂರಿನ ಬ್ಲಾಕ್ ಕ್ಯಾಟ್ ಕಮಾಂಡೋ ರಸ್ತೆ ಅಪಘಾತಕ್ಕೆ ಬಲಿ, ಹೊಸ ಬೈಕ್ ರೈಡ್ ಸಂದರ್ಭ ಅವಘಡ
ಬೈಕ್ ಅಪಘಾತದಲ್ಲಿ ಬ್ಲಾಕ್ ಕ್ಯಾಟ್ ಕಮಾಂಡೋ ಒಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
-
Breaking Entertainment News Kannada
Vaibhavi Upadhyaya Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಮೃತ್ಯು!!
by ವಿದ್ಯಾ ಗೌಡby ವಿದ್ಯಾ ಗೌಡಹಿಂದಿಯ ‘ಸಾರಾಭಾಯ್ vs ಸಾರಾಭಾಯ್’ ಧಾರಾವಾಹಿ ಖ್ಯಾತಿಯ ನಟಿ ವೈಭವಿ ಉಪಾಧ್ಯಾಯ (32) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ (Vaibhavi Upadhyaya Death).
