ಹೆಲ್ಮೆಟ್ ರಹಿತ ಪ್ರಯಾಣ ಪ್ರಾಣಕ್ಕೆ ಹಾನಿಕಾರಿ ಎಂಬುದು ಪ್ರತಿಯೊಬ್ಬರಿಗೂ ತಿಳಿದಿರೋ ವಿಷಯ. ಆದ್ರೆ, ಇನ್ನೂ ಅದೆಷ್ಟೋ ಮಂದಿ ಫ್ಯಾಷನ್, ಟ್ರೆಂಡ್ ಎನ್ನುತ್ತಾ ಹೆಲ್ಮೆಟ್ ಧರಿಸದೆ ಜಾಲಿ ರೈಡ್ ಮಾಡುತ್ತಾರೆ. ಅದರಂತೆ ಅಪಘಾತದಲ್ಲಿ ಮೃತ ಪಡೋರ ಸಂಖ್ಯೆಯೇ ಅಧಿಕವಾಗಿದೆ. ಇದಕ್ಕೆ ಕಾರಣವೇ ಜೀವ …
road accident
-
Travel
ಸೀಟ್ ಬೆಲ್ಟ್ ನಿಯಮ ಬದಲಾಯಿಸಲು ಕೇಂದ್ರ ಸರ್ಕಾರ ಚಿಂತನೆ! |ಸೈರಸ್ ಮಿಸ್ತ್ರಿ ಸಾವಿನ ಬಳಿಕ ಎಚ್ಚೆತ್ತುಕೊಂಡಿತೇ ಸರ್ಕಾರ?
ರಸ್ತೆ ಅಪಘಾತಗಳ ಬಗ್ಗೆ ಅದೆಷ್ಟೇ ಎಚ್ಚರಿಕೆಯ ನಿಯಮ ಕೈ ಗೊಂಡರೂ, ಅಪಘಾತಗಳ ಸಂಖ್ಯೆ ಇಳಿಕೆಯಾಗುತ್ತಿಲ್ಲ. ಅದರ ನಡುವೆ ಟಾಟಾ ಮೋಟರ್ಸ್ನ ಮಾಜಿ ಚೇರ್ಮನ್ ಸೈರಸ್ ಮಿಸ್ತ್ರಿ ಪ್ರಯಾಣಿಸ್ತಾ ಇದ್ದ ಮರ್ಸಿಡಿಸ್ ಕಾರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಇದೀಗ ಈ ಘಟನೆಯಿಂದ ಸರ್ಕಾರ ಎಚ್ಚೆತ್ತುಕೊಂಡಿದ್ದು, …
-
ದಕ್ಷಿಣ ಕನ್ನಡ
ಮಂಗಳೂರು : ‘ಸ್ಮಾರ್ಟ್ ಸಿಟಿ- ಮಾದರಿ ರಸ್ತೆ ಗುಂಡಿಗಳ ಸ್ಪರ್ಧೆ-2022’ ; ಅಪಾಯಕಾರಿ ಗುಂಡಿಗಳ ಫೋಟೋ ಕಳುಹಿಸಿ 75,000ರೂ. ಬಹುಮಾನ ಗೆಲ್ಲಿ
ಮಂಗಳೂರು: ನಗರಗಳಲ್ಲಿ ರಸ್ತೆ ಸಮಸ್ಯೆ ತಲೆಯೆತ್ತುತ್ತಲೇ ಇದ್ದು, ಗುಂಡಿಗಳ ಸಂಖ್ಯೆಯೇ ಅಧಿಕವಾಗಿದೆ. ರಸ್ತೆಯಲ್ಲಿ ಓಡಾಟ ನಡೆಸಲು ಕಷ್ಟಕರವಾಗಿದೆ. ಹೀಗಾಗಿ, ಸರ್ಕಾರದ ಗಮನ ಸೆಳೆಯಲು ವಿಶೇಷ ಸ್ಪರ್ಧೆಯನ್ನು ಅಳವಡಿಸಲಾಗಿದೆ. ಹೌದು. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ ವಿರೋಧಿಸುವ ಜತೆಗೆ ಸರ್ಕಾರದ …
-
ಉಡುಪಿದಕ್ಷಿಣ ಕನ್ನಡ
ಮಂಗಳೂರು-ಕೈಕಂಬ:ಮೂರು ದಿನಗಳ ಹಿಂದಿನ ಘಟನೆ ಮಾಸುವ ಮುನ್ನವೇ ನಡೆಯಿತು ಇನ್ನೊಂದು ಅಪಘಾತ!! ಓವರ್ ಟೇಕ್ ಭರದಲ್ಲಿ ಬೈಕ್ ಸ್ಕಿಡ್-ಸವಾರ ಸ್ಥಳದಲ್ಲೇ ಸಾವು
ಮಂಗಳೂರು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಕೈಕಂಬ ಕೊಯಿಲ ಬಳಿಯಲ್ಲಿ ಬೈಕ್ ಒಂದು ಅಪಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೂಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟಿ ಸವಾರನೊರ್ವ ಕೈಕಂಬ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರೊಂದರ …
-
ರಸ್ತೆ ಅಪಘಾತವಾದಾಗ ಜನ ಸಹಾಯ ಮಾಡಲು ಹಿಂದೆ ಮುಂದೆ ನೋಡುವುದು ಸಹಜ. ಸಹಾಯ ಮಾಡಲು ಮುಂದಾದರೆ ಎಲ್ಲಿ ಕೋರ್ಟ್, ಕಚೇರಿ, ಪೊಲೀಸ್ ಸ್ಟೇಷನ್ ಎಂದು ಅಲೆದಾಡುವುದು ಎಂದು ಜನ ಹಿಂಜರಿಯುತ್ತಾರೆ. ಆದರೆ ಈಗ ಅಪಘಾತ ಸಂತ್ರಸ್ತರಿಗೆ ನೆರವಾದರೆ ಅವರಿಗೆ 5 ಸಾವಿರ …
-
ಕೆಂಪು ಕೋಟೆ ಗಲಭೆಯ ಪ್ರಮುಖ ಆರೋಪಿ, ನಟ ದೀಪ್ ಸಿಧು ಮಂಗಳವಾರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಿಧು, ಮಂಗಳವಾರ ದೆಹಲಿಯಿಂದ ಸ್ಕಾರ್ಪಿಯೋ ಕಾರಿನಲ್ಲಿ ಪಂಜಾಬ್ಗ ಮರಳುತ್ತಿದ್ದರು. ವೆಸ್ಟ್ರ್ನ್ ಪೆರಿಪರಲ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರು ರಾತ್ರಿ 8.30ರ ಸಮಯಕ್ಕೆ ಸಿಘು ಗಡಿಯಲ್ಲಿ …
-
Newsಬೆಂಗಳೂರು
ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ!! ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಅಸುನೀಗಿದ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ!!
ಬೆಂಗಳೂರು: ನಗರದ ಟೌನ್ ಹಾಲ್ ಬಳಿ ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ, ವಿಜಯವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕ ಗಂಗಾಧರ ಮೂರ್ತಿ(49) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಘಟನೆ ವಿವರ: ಮೃತ …
-
ಬೆಂಗಳೂರು: ತುಮಕೂರು ನೈಸ್ -ಬನ್ನೇರುಘಟ್ಟ ರಸ್ತೆಯಲ್ಲಿ ಲಾರಿ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ವಿವರ: ಬನ್ನೇರುಘಟ್ಟ ದಿಂದ ತುಮಕೂರು ಕಡೆಗೆ ಹೊರಟಿದ್ದ ಬೆಂಗಳೂರಿನ …
-
ಬಂಟ್ವಾಳ : ಕಲ್ಲಡ್ಕ – ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಕಾಶಿಮಠ ಅಪ್ಪರಿಪಾದ ಮಧ್ಯೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ಹಿಂಬದಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗದೆ ಮೃತ ಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಪುಣಚ …
