Chikkamagaluru: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಹೊಡೆತಕ್ಕೆ ಬೃಹತ್ ಮರವೊಂದು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
Road closed
-
Bengalore: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ಮೆಟ್ರೋ ರೈಲುಗಳ ಹಾವಳಿಯೇ ಹೆಚ್ಚು. ಎಲ್ಲಿ ನೋಡಿದರೂ ಕೂಡ ಮೆಟ್ರೋಗಳ ಪರ್ವ ಶುರುವಾದಂತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮೆಟ್ರೋ ಮಾರ್ಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈಗಾಗಲೇ ಕಾಮಗಾರಿಗಳು ಶುರುವಾಗಿವೆ. ಹೀಗಾಗಿ ಮೆಟ್ರೋ …
-
ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ …
-
ಎತ್ತ ನೋಡಿದರತ್ತ ಮಳೆಯ ಅಬ್ಬರ. ಮಳೆಯ ತೀವ್ರತೆ ಎಷ್ಟಿದೆಯೆಂದರೆ ಅಕ್ಷರಶಃ ಜನ ನಲುಗಿ ಹೋಗಿದ್ದಾರೆ ಎಂದೇ ಹೇಳಬಹುದು. ಇತ್ತ ಕೊಡಗಿನಲ್ಲಿ ಕೂಡಾ ಮಳೆ ಜೋರಾಗಿಯೇ ಇದೆ. ಅಷ್ಟು ಮಾತ್ರವಲ್ಲದೇ, ಅಲ್ಲಲ್ಲಿ ಗುಡ್ಡ ಕುಸಿಯುವ ಭೀತಿ ಕೂಡಾ ವ್ಯಕ್ತವಾಗಿದ್ದು, ಇದೀಗ ಮಡಿಕೇರಿ ಸಮೀಪದ …
-
latestNews
ಕಾಮಗಾರಿ ಹಿನ್ನಲೆ ; ಏಳು ದಿನ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್; ಪರ್ಯಾಯ ಮಾರ್ಗ ಹೀಗಿದೆ..
by Mallikaby Mallikaನೀರಿನ ಕೊಳವೆ ಜೋಡಣೆಯ ಕಾಮಗಾರಿಯು ಅರಮನೆ ರಸ್ತೆಯಲ್ಲಿ ಟೆಂಡರ್ ಕ್ಯೂರ್ ಆ.7ರಿಂದ 13ವರೆಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅರಮನೆ ರಸ್ತೆಯ ಮೈಸೂರು ಬ್ಯಾಂಕ್ ವೃತ್ತದಿಂದ ಮಹಾರಾಣಿ ಅಂಡರ್ಪಾಸ್ವರೆಗೂ ಒಂದು ಬದಿಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿದ್ದು ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ …
