ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಳಿಕ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15) ಮೃತ ಪಟ್ಟ …
Tag:
