ಮಹಿಳೆಯೊಬ್ಬರ ಶವ ಸಾಗಿಸುತ್ತಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗವೇ ಬೈಕ್ ಅಪಘಾತಕ್ಕೀಡಾಗಿದ್ದು, ಪತಿ-ಪತ್ನಿ ಸೇರಿ ನಡೆಸಿದ ಕೊಲೆಯ ರಹಸ್ಯ ಬಯಲಾಗಿದೆ. ಈ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಶ್ವೇತಾ ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಪುರುಷರಿಬ್ಬರು ಬೈಕ್ ನಲ್ಲಿ ಮಹಿಳೆಯ ಶವ …
Tag:
