ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರೆಯುತ್ತಲೇ ಇದೆ. ಹಿಜಾಬ್ ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಹಲಾಲ್ ಮಾಂಸ ನಿಷೇಧ, ಮುಸ್ಲಿಂ ವರ್ತಕರಿಗೆ ಹಿಂದೂ ಧಾರ್ಮಿಕ ಉತ್ಸವ, ಜಾತ್ರೆ, ದೇವಸ್ಥಾನಗಳಲ್ಲಿ ನಿರ್ಬಂಧ, ಮುಸ್ಲಿಂ ವಾಹನಗಳಿಗೆ ಹಿಂದೂಗಳು ಹತ್ತಲು ನಿರ್ಬಂಧದಿಂದ ಇದೀಗ ಬೆಂಗಳೂರಿನಲ್ಲಿ ಮುಸ್ಲಿಂ ಹೆಸರಿನಲ್ಲಿರುವ …
Tag:
