ದೇಶದಲ್ಲಿ ಜನಸಂಖ್ಯೆ ಏರಿಕೆಯಾಗುತ್ತಿರುವಂತೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದೇ ಹೇಳಬಹುದು. ಅದರಲ್ಲೂ ಸರಿಯಾಗಿ ಲೆಕ್ಕಹಾಕಿದರೆ ಜನರಿಗಿಂತ ಹೆಚ್ಚು ವಾಹನಗಳೇ ತುಂಬಿಹೋಗಿದೆ. ಹೀಗಾಗಿ ಪಾರ್ಕಿಂಗ್ ಎಂಬುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅದೆಷ್ಟೇ ಕಾನೂನು ಜಾರಿಗೊಳಿಸಿದರೂ ಸಿಕ್ಕ ಸಿಕ್ಕ ಜಾಗದಲ್ಲಿ ಗಾಡಿಯನ್ನು ಪಾರ್ಕ್ ಮಾಡುವುದನ್ನು …
Road
-
ದಕ್ಷಿಣ ಕನ್ನಡ
ಸುಳ್ಯ: ಸಚಿವರ ಕ್ಷೇತ್ರದ ಐವರ್ನಾಡು ಗ್ರಾಮದ ರಸ್ತೆಯೊಂದರ ಅವ್ಯವಸ್ಥೆ!! ಹನ್ನೆರಡು ವರ್ಷಗಳಿಂದ ಕಂಡಿಲ್ಲ ಡಾಂಬರು-ಮನವಿಗಿಲ್ಲ ಸ್ಪಂದನೆ
ಸುಳ್ಯ: ಕಳೆದ ಸುಮಾರು 12 ವರ್ಷಗಳಿಂದ ಉತ್ತಮೋತ್ತಮ ಜನಪ್ರತಿನಿಧಿಗಳನ್ನು ಆರಿಸಿ,ಅಧಿಕಾರಕ್ಕೇರಿಸಿ ತಮ್ಮೂರಿನ ರಸ್ತೆಯ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಬಕಪಕ್ಷಿಯಂತೆ ಕಾಯುತ್ತಿರುವ ತಾಲೂಕಿನ ಈ ಒಂದು ಗ್ರಾಮ ಇಂದಿಗೂ ಮೂಲಸೌಕರ್ಯಗಳಲ್ಲಿ ಒಂದಾದ ರಸ್ತೆಯಿಂದ ತೀರಾ ಇಕ್ಕಟ್ಟಿಗೆ ಸಿಲುಕಿದ್ದು,ಮುಂದಿನ ಬಾರಿಯಾದರೂ ಸಮಸ್ಯೆ ಕೊನೆಯಾಗಬಹುದುದೆಂದು ಕಾದದ್ದೇ …
-
News
ಬೆಳ್ಳಂಬೆಳಗ್ಗೆ ಮಂಜಿನ ನಗರಿ ಜನತೆಯನ್ನು ಕಾಡಿತು ಬಹು ದೊಡ್ಡ ಆತಂಕ !! | ಯಾರನ್ನೂ ರಸ್ತೆಗೆ ಇಳಿಯದಂತೆ ಮಾಡಿತೇ ಲಾರಿಯಿಂದ ಸೋರಿಕೆಯಾದ ಆ ಒಂದು ದ್ರವ !!?
ಇಂದು ಬೆಳ್ಳಂಬೆಳಗ್ಗೆ ಮಂಜಿನ ನಗರಿ ಆತಂಕದ ಕೂಪಕ್ಕೆ ತಳ್ಳಲ್ಪಟ್ಟಿತ್ತು. ರಸ್ತೆಗಿಳಿಯುವುಕ್ಕೆ ಹೆದರಿ ಜನ ಮನೆಯೊಳಗೆ ಕುಳಿತುಬಿಟ್ಟಿದ್ದರು, ರಸ್ತೆಗಿಳಿದವರು ಉಸಿರಾಡಲು ಪರದಾಡಿದರು. ಆ ಒಂದು ಲಾರಿ ಹೋದ ದಾರಿಯೆಲ್ಲಾ ವಿಷಮಯವಾಗಿತ್ತು. 60 ಕಿಲೋ ಮೀಟರ್ ರಾಜ್ಯ ಹೆದ್ದಾರಿ ಉದ್ದಕ್ಕೂ ಸೋರಿಕೆಯಾದ ಆ ದ್ರವ …
-
Karnataka State Politics Updatesದಕ್ಷಿಣ ಕನ್ನಡ
ನಾಳೆ ಜೈನ ಕಾಶಿ ಮೂಡಬಿದ್ರೆಗೆ ಮುಖ್ಯಮಂತ್ರಿ ಬೊಮ್ಮಾಯಿ!! ವಾಹನ ಸಂಚಾರದಲ್ಲಿ ಬದಲಾವಣೆ-ಇಲ್ಲಿದೆ ಬದಲಿ ರಸ್ತೆಗಳ ಮಾಹಿತಿ
ಮಂಗಳೂರು: ಇಲ್ಲಿನ ಬಹುದಿನದ ಬೇಡಿಕೆಯಾದ ತಾಲೂಕು ರಚನೆ ಹಾಗೂ ನೂತನವಾಗಿ ನಿರ್ಮಾಣಗೊಂಡ ಮಿನಿ ವಿಧಾನಸೌಧದ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿಲಿದ್ದು ಈ ಹಿನ್ನೆಲೆಯಲ್ಲಿ ಮೂಡುಬಿದ್ರೆ ಪೇಟೆ ಸಹಿತ ಹಲವೆಡೆ ಕೇಸರಿ ಮಯವಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ …
-
News
ವಾಹನ ಸವಾರರಿಗೊಂದು ಸಿಹಿ ಸುದ್ದಿ !! | ಹೊಸ ಕಾರು ಖರೀದಿಯ ಕೆಲವೇ ಗಂಟೆಗಳಲ್ಲಿ ನಿಮ್ಮ ಕೈಸೇರಲಿದೆ ನೋಂದಣಿ ಸಂಖ್ಯೆ
ಹೊಸ ಕಾರು ಕೊಂಡವರಿಗೆ ನೋಂದಣಿಯ ಕಿರಿಕಿರಿ ಇನ್ನು ಮುಂದೆ ಇರುವುದಿಲ್ಲ. ದಿನನಿತ್ಯ ಆರ್ ಟಿಓ ಕಚೇರಿಗೆ ನೋಂದಣಿಗಾಗಿ ಅಲೆದಾಡುವ ಕೆಲಸಕ್ಕೆ ತಿಲಾಂಜಲಿ ಇಡುವ ಸಮಯ ಬರುತ್ತಿರುವ ಬಗ್ಗೆ ಸುದ್ದಿಯೊಂದು ಹೊರಬಿದ್ದಿದೆ. ಹೌದು, ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ಡಿಪಿಆರ್ ಎಂದರೆ ಡೀಲರ್ ಪಾಯಿಂಟ್ …
-
ಮಡಿಕೇರಿ
ರಸ್ತೆ ಮಧ್ಯೆಯೇ ಲಾರಿ ನಿಲ್ಲಿಸಿ ಹಾಯಾಗಿ ನಿದ್ರಿಸಿ ಗೊರಕೆ ಹೊಡೆದ ಚಾಲಕ | ಹೆದ್ದಾರಿ ಫುಲ್ ಟ್ರಾಫಿಕ್ ಜಾಮ್ !!
ನಿದ್ದೆ ಎಲ್ಲರಿಗೂ ತುಂಬಾ ಮುಖ್ಯವಾದದ್ದು. ನಿದ್ದೆಗೆಟ್ಟರೆ ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಂತ ಸಿಕ್ಕಿದ ಕಡೆಯೆಲ್ಲಾ ನಿದ್ದೆ ಮಾಡಲು ಆಗುವುದಿಲ್ಲ. ಆದರೆ ಇಲ್ಲೊಬ್ಬ ಲಾರಿ ಚಾಲಕ ರಸ್ತೆ ಮಧ್ಯೆ ಲಾರಿ ನಿಲ್ಲಿಸಿ ಗಡದ್ದಾಗಿ ಗೊರಕೆ ಹೊಡೆಯಬೇಕೇ !? ಹೌದು. ಇಂತಹದೊಂದು ವಿಚಿತ್ರ ಘಟನೆ …
-
ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ 35 ಕಿ.ಮೀ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ 718 ಕೋಟಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಜೂರು ಮಾಡಿದ್ದಾರೆ. ಈ ರಸ್ತೆಯ ಟೆಂಡರ್ ಪ್ರಕ್ರಿಯೆ ಇನ್ನು ಒಂದು ತಿಂಗಳ ಒಳಗೆ ನಡೆಯಲ್ಲಿದ್ದು, …
-
ದಕ್ಷಿಣ ಕನ್ನಡ
ಬೆಳ್ತಂಗಡಿ:ಆರಂಬೋಡಿಯ ಕಾಂಗ್ರೆಸ್ಸಿಗರಿಗೆ ತೀವ್ರ ಮುಖಭಂಗ !! |ಡಾಮರೀಕರಣ ಅನುಮಾನಿಸಿ ಅಧಿಕಾರಿಗಳನ್ನು ಕರೆಸಿ ಪರಿಶೀಲಿಸಿದಾಗ ಸರಿಯಾಗಿದ್ದ ಕಾಮಗಾರಿ
ಬೆಳ್ತಂಗಡಿ ತಾಲೂಕಿನ ಆರಂಬೋಡಿಯ ಕಾಂಗ್ರೇಸ್ ಗೆ ತೀವ್ರ ಮುಖಭಂಗವಾದ ಘಟನೆಯೊಂದು ಬೆಳಕಿಗೆ ಬಂದಿದೆ. ರಸ್ತೆಯ ಕಳಪೆ ಕಾಮಗಾರಿ ಕುರಿತು ಆರೋಪ ಮಾಡಿ ಅಧಿಕಾರಿಗಳನ್ನು ಕರೆಸಿ ಪರಿಶೀಲಿಸಿದಾಗ ಡಾಮರೀಕರಣದಲ್ಲಿ ಕಳಪೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿರುವ ಪ್ರಸಂಗವೊಂದು ವರದಿಯಾಗಿದೆ. ಆರಂಬೋಡಿ ಗ್ರಾಮದ …
-
ದಕ್ಷಿಣ ಕನ್ನಡ
ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಮತ್ತೆ 50 ಲಕ್ಷ ಶೀಘ್ರ ಬಿಡುಗಡೆ: ಸಚಿವ ಈಶ್ವರಪ್ಪ ಭರವಸೆ | ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಸಚಿವರು
ಧರ್ಮಸ್ಥಳ: ಮಡಪ್ಪಾಡಿ ಗ್ರಾಮ ಸಂಪರ್ಕಿಸುವ ಸೇವಾಜೆ-ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಮತ್ತೆ 50 ಲಕ್ಷ ರೂ ಶೀಘ್ರ ಬಿಡುಗಡೆ ಮಾಡುವುದಾಗಿ ರಾಜ್ಯ ಪಂಚಾಯತ್ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ …
-
ಸುಳ್ಯ : ಸುಳ್ಯ ತಾಲೂಕು ಮುಪ್ಪೇರ್ಯ ಗ್ರಾಮದಲ್ಲಿ ಹಾದು ಹೋಗುವ ಟಪ್ಪಾಲುಕಟ್ಟೆ – ಕಾಪುತಡ್ಕ- ಪೊದೆ- ದೇವರಕಾನ- ಸಮಹಾದಿ ರಸ್ತೆಯು ತೀರಾ ಹದಗೆಟ್ಟಿದ್ದು ದುರಸ್ತಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ರಸ್ತೆಯು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಪೂದೆ ಶ್ರೀ ಗಣಪತಿ ಹಾಗೂ …
