Crime: ಕುಖ್ಯಾತ ಮನೆಕಳ್ಳನೊಬ್ಬನನ್ನು ಬಂಧಿಸಿ, 65,79,720 ಮೌಲ್ಯ ಚಿನ್ನಾಭರಣಗಳನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ಸಮೀಪದ ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಬಂಧಿತ ಆರೋಪಿ. ಉಡುಪಿಯ 76 ಬಡಗುಬೆಟ್ಟು ಗ್ರಾಮದ ಒಳಕಾಡು ಶಾರದಾಂಬಾ ದೇವಸ್ಥಾನದ ಗೋಪುರದ ರೋಸ್ …
Robbery
-
Paris Louvre Museum: ಪ್ಯಾರಿಸ್ನ ಪ್ರಸಿದ್ಧ ಲೌವ್ರೆ ವಸ್ತುಸಂಗ್ರಹಾಲಯವನ್ನು ಹಠಾತ್ತನೆ ಮುಚ್ಚಲಾಗಿದೆ. ಶನಿವಾರ ಬೆಳಿಗ್ಗೆ ವಸ್ತುಸಂಗ್ರಹಾಲಯ ತೆರೆದ ಸ್ವಲ್ಪ ಸಮಯದ ನಂತರ ಕಳ್ಳತನ ಸಂಭವಿಸಿದೆ ಎಂದು ಫ್ರೆಂಚ್ ಸಂಸ್ಕೃತಿ ಸಚಿವೆ ರಚಿಡಾ ದಾಟಿ ಹೇಳಿದ್ದಾರೆ.
-
News
Robbery: ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ಹಣ ದರೋಡೆ: ರುಪಾಯಿಯನ್ನು ಡಾಲರ್ಗೆ ಎಕ್ಸ್ಜೇಂಜ್ ಮಾಡಲು ಬಂದಾಗ ರಾಬರಿ
by Mallikaby MallikaRobbery: ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ಹಣ ದರೋಡೆ ಮಾಡಲಾಗಿದೆ. ಡಾಲರ್ ಎಕ್ಸ್ಚೇಂಜ್ ಎಂದು ಎರಡು ಕೋಟಿ ಹಿಡಿದು ಬಂದವನ ಕುತ್ತಿಗೆಯ ಮೇಲೆ ಚಾಕು ಇಟ್ಟು ರಾಬರಿ ಮಾಡಲಾಗಿದೆ.
-
Robbery: ಕಾರ್ಕಳದ ಪಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ಅಳವಡಿಸಲಾಗಿದ್ದ ಕಂಪೆನಿಯ ಮೊಬೈಲ್ ಟವರ್ನಲ್ಲಿದ್ದ 24 ಬ್ಯಾಟರಿಗಳನ್ನು ಕಳ್ಳರು (Robbery) ಕಳವುಗೈದಿರುವ ಘಟನೆ ಬೆಳಕಿಗೆ ಬಂದಿದೆ.
-
Robbery: ಆಟೋ ಖರೀದಿಸಲು ಅಜ್ಜಿ ಮನೆಯಿಂದಲೇ 10 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ಕಳ್ಳತನ (Robbery) ಮಾಡಿದ್ದ ಮೊಮ್ಮಗನನ್ನು ಇದೀಗ ನಂದಿನಿ ಲೇಔಟ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ .
-
News
Robbery: ಪಡುಬಿದ್ರಿಯಲ್ಲಿ ಮಹಿಳೆಯ ಕರಿಮಣಿ ಸರ ಕಿತ್ತೊಯ್ದು ಎಸ್ಕೇಪ್ ಆದ ಕಳ್ಳರು!
by ಕಾವ್ಯ ವಾಣಿby ಕಾವ್ಯ ವಾಣಿRobbery: ಮಹಿಳೆಯೋರ್ವರು ಕಸ ಎಸೆಯಲು ಮನೆಯ ಗೇಟ್ ಹೊರಗಡೆ ಬಂದಾಗ ಅವರ ಕರಿಮಣಿ ಸರ ಖದೀಮರು ಕಿತ್ತೊಯ್ದು (Robbery) ಎಸ್ಕೇಪ್ ಆದ ಘಟನೆ ಹೆಜಮಾಡಿಯ ಅಮಾವಾಸ್ಯೆಕರಿ ಎಂಬಲ್ಲಿನ ಖಾಸಗಿ ರೆಸಾರ್ಟ್ ನ ಬಳಿ ನಡೆದಿದೆ.
-
Karkala: ಸನ್ಯಾಸಿಗಳ ವೇಷದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಂಗಡಿ ಮಾಲಕರೊಬ್ಬರಿಗೆ ಮಂಕುಬೂದಿ ಎರಚಿ ಕೈಯಲ್ಲಿದ್ದ ಉಂಗುರ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಅಜೆಕಾರು ಸುಧಣ್ಣ ರೆಸಿಡೆನ್ಸಿ ಬಳಿ ಮೇ 9ರಂದು ಸಂಜೆ ನಡೆದಿದೆ.
-
Robbery: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 26ರಂದು ಸಂಜೆ 4.00 ಗಂಟೆಯಿಂದ ಏಪ್ರಿಲ್ 28 ರ ಬೆಳಿಗ್ಗೆ. 07.25 ಗಂಟೆಯ ಮದ್ಯಾವಧಿಯಲ್ಲಿ ಮಾರ್ಪಾಡಿ ಗ್ರಾಮದ ಕಡಲಕೆರೆ ಇಂಡಸ್ಟ್ರೀಯಲ್ ಏರಿಯಾದ ವಿಲ್ಕರ್ಟ್ ಎಂಬ ಹೆಸರಿನ ಗೋಡೌನ್ ನ ಶಟರಿನ ಬೀಗವನ್ನು ಮುರಿದು ಗೋಡೌನ …
-
News
Robbery:ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು 4.80 ಲಕ್ಷ ರೂ ಮೌಲ್ಯದ ಚಿನ್ನ ಕದ್ದ ಮಹಿಳೆ: ಮಾರಾಟಕ್ಕೆ ಯತ್ನಿಸಿದಾಗ ಮಹಿಳೆ ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿRobbery: ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ (Robbery) ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
-
Kalburgi: ಕಲಬುರಗಿಯಲ್ಲಿ ಎಟಿಎಂ ದರೋಡೆ ಪ್ರಕರಣ ನಡೆದಿದೆ. ಎಸ್ಬಿಐ ಎಟಿಎಂ ಒಡೆದು 18 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ನಸುಕಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.
