ತಾನೇ ತೋಡಿದ ಖೆಡ್ಡಾಕ್ಕೆ ತಾನೇ ಬೀಳುವುದೆಂದರೆ ಇದೇ ಇರಬೇಕು. ಯಾಕೆಂದರೆ ಇಲ್ಲಿ ಕಳ್ಳನೊಬ್ಬ ಚಿನ್ನಾಭರಣ ಕದಿಯಲೆಂದು ದೇವಾಲಯದ ಗೋಡೆಯನ್ನು ಕೊರೆದ ಬಳಿಕ ಅದೇ ರಂಧ್ರದಲ್ಲಿ ಸಿಲುಕಿಕೊಳ್ಳುವ ಮೂಲಕ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆಂಧ್ರಪ್ರದೇಶದ ಶ್ರೀಕಾಕುಳಂನ ಕರಾವಳಿ ಜಿಲ್ಲೆಯ ಜಾಮಿ ಯಲಮ್ಮ ದೇವಸ್ಥಾನದ …
Robbery
-
ದಕ್ಷಿಣ ಕನ್ನಡ
ಸುಳ್ಯ ತಾಲೂಕನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣದ ಆರೋಪಿಗಳ ಬಂಧನ!! ಘಟನೆ ನಡೆದು ಹತ್ತು ದಿನದಲ್ಲಿ ಅಂತಾರಾಜ್ಯ ಗ್ಯಾಂಗ್ ಪೊಲೀಸರ ಬಲೆಗೆ
ಸುಳ್ಯ ತಾಲೂಕಿನ ಸಂಪಾಜೆ ಬಳಿ ಹತ್ತು ದಿನಗಳ ಹಿಂದೆ ರಾತ್ರಿ ವೇಳೆ ಮನೆಯೊಂದಕ್ಕೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ಅಲ್ಲಿದವರನ್ನು ಬೆದರಿಸಿ ಚಿನ್ನ ಹಾಗೂ ನಗದನ್ನು ದೋಚಿದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ತನಿಖೆ ನಡೆಸಿದ ಸುಳ್ಯ ಪೊಲೀಸರ ತಂಡವು 4 ಮಂದಿ ದರೋಡೆಕೋರರರನ್ನು …
-
ದಕ್ಷಿಣ ಕನ್ನಡ
ಸುಳ್ಯ:ಮಾರಕಾಸ್ತ್ರ ಸಹಿತ ಸಂಪಾಜೆಯ ಅರ್ಚಕರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ!! ಬೊಂಡ ಕೆತ್ತುವ ಕತ್ತಿ ಹಿಡಿದು ಮಹಿಳೆಯರಿಗೆ ಬೆದರಿಕೆ-ಚಿನ್ನ ಸಹಿತ ನಗದು ಕಳ್ಳರ ಪಾಲು
ಸುಳ್ಯ: ದರೋಡೆಕೋರರ ತಂಡವೊಂದು ಮಾರಾಕಸ್ತ್ರ ಹಿಡಿದು ಮನೆಗೆ ನುಗ್ಗಿ ಬೆದರಿಸಿ ಚಿನ್ನ ಸಹಿತ ನಗದು ದೋಚಿದ ಬೆಚ್ಚಿ ಬೀಳಿಸುವ ಘಟನೆಯೊಂದು ಸುಳ್ಯ ತಾಲೂಕಿನ ಸಂಪಾಜೆ ಎಂಬಲ್ಲಿ ಮಾರ್ಚ್ 20 ರ ರಾತ್ರಿ ನಡೆದಿದೆ. ಸಂಪಾಜೆಯ ಅಂಬರೀಶ್ ಭಟ್ ಎಂಬವರ ಮನೆಯಲ್ಲಿ ಈ …
-
ದಕ್ಷಿಣ ಕನ್ನಡ
ಮಂಗಳೂರು: ಬೆಳ್ಳಂಬೆಳಗ್ಗೆ ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಮೀನಿನ ಟೆಂಪೋ ಅಡ್ಡಗಟ್ಟಿ 2 ಲಕ್ಷ ರೂ. ದರೋಡೆ !! | ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗೆ ತಲವಾರಿನಿಂದ ಹಲ್ಲೆ
ಉಳ್ಳಾಲ: ಕಾರಿನಲ್ಲಿ ಬಂದ ಮುಸುಕುಧಾರಿಗಳು ಮೀನಿನ ಟೆಂಪೋವೊಂದನ್ನು ತಡೆದು ನಿಲ್ಲಿಸಿ, ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದು ಎರಡು ಲಕ್ಷ ರೂಪಾಯಿ ದರೋಡೆಗೈದ ಘಟನೆ ರಾ.ಹೆ. 66 ರ ಆಡಂಕುದ್ರು ಎಂಬಲ್ಲಿ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿಯ ಮೀನಿನ ವ್ಯಾಪಾರಿ ಮುಸ್ತಾಫ(47) ತಲವಾರಿನ ಏಟಿನಿಂದ …
-
ಹಾಡುಹಗಲೇ ಅಂಗಡಿಯಲ್ಲಿ ಯಾರು ಇಲ್ಲದ ವೇಳೆ ಅಂಗಡಿಯೊಳಗೆ ನುಗ್ಗಿದ ಕಳ್ಳರು ಸುಮಾರು 50 ಸಾವಿರ ರೂ. ನಗದು ದೋಚಿರುವ ಘಟನೆ ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಭಗವಾನ್ ಶ್ರೀ ಶನೇಶ್ವರ ದೇವಸ್ಥಾನದ ಹಿಂಬದಿಯಲ್ಲಿರುವ ಕಿಶೋರ್ …
-
ಬೆಂಗಳೂರು
ಹಾಡಹಗಲೇ ಕಣ್ಣಿಗೆ ಖಾರದ ಪುಡಿ ಎರಚಿ ಯುವಕನಿಂದ ನಾಲ್ಕು ಲಕ್ಷ ದರೋಡೆ!! ಹಣ ಕಳೆದುಕೊಂಡ ಯುವಕನಿಂದ ಠಾಣೆಗೆ ದೂರು-ಪೊಲೀಸರಾ ಖಾರದ ವಿಚಾರಣೆಗೆ ಬಯಲಾಯಿತು ಖಾರದಪುಡಿಯ ಪ್ರಹಸನ
ಬೆಂಗಳೂರು: ಸಂಸ್ಥೆಯೊಂದರ ಮಾಲೀಕನ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದ ಯುವಕನೋರ್ವನಿಗೆ ಖಾರದ ಪುಡಿ ಎರಚಿ ನಾಲ್ಕು ಲಕ್ಷ ದೋಚಿದ್ದಾರೆ ಎಂಬ ನಾಟಕದ ಮುಖವೊಂದು ಠಾಣೆಯಲ್ಲಿ ಕಳಚಿಬಿದ್ದಿದ್ದು,ದೂರು ನೀಡಿದಾತನನ್ನೇ ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಅರುಣ್ ಎಂದು ಗುರುತಿಸಲಾಗಿದ್ದು, ಈತನೇ ತನ್ನ ಕಣ್ಣಿಗೆ ಖಾರದ ಪುಡಿ ಎರಚಿ …
-
ಬೆಂಗಳೂರು
ಕಳ್ಳತನ ಮಾಡಲು ವಿಮಾನದಲ್ಲೇ ಬಂದು ವಿಮಾನದಲ್ಲೇ ವಾಪಸ್ ಹೋದ ಹೈಫೈ ಕಳ್ಳ !! | ಅಷ್ಟಕ್ಕೂ ಈತನ ಟಾರ್ಗೆಟ್ ಏನು ಗೊತ್ತಾ??
by ಹೊಸಕನ್ನಡby ಹೊಸಕನ್ನಡಕಳ್ಳರು ಹೇಗೆ, ಯಾವಾಗ, ಎಲ್ಲಿ, ಯಾವ ರೀತಿಯಲ್ಲಿ ಕಳ್ಳತನ ಮಾಡುತ್ತಾರೆ ಎಂಬುದು ತಿಳಿಯದ ವಿಷಯ. ಕಳ್ಳರಲ್ಲಿ ತುಂಬಾ ವಿಚಿತ್ರವಾದ, ಆಶ್ಚರ್ಯಕರ ರೀತಿಯಲ್ಲಿ ಕಳ್ಳತನ ಮಾಡುವ ಕಳ್ಳರು ಇತ್ತೀಚಿಗೆ ಹೆಚ್ಚಾಗಿದ್ದಾರೆ. ಇದಕ್ಕೆ ಉದಾಹರಣೆಯಂತಿದೆ ಈ ಕಳ್ಳತನದ ಸ್ಟೋರಿ!! ಐದು ವರ್ಷಗಳ ಹಿಂದೆ ಕಳ್ಳತನ …
-
ಕಡಬ: ಮನೆಗೆ ಬೀಗ ಹಾಕಿ ಹೊರಗೆ ತೆರಳಿದ್ದ ವೇಳೆ ಮನೆಯ ಕಪಾಟಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ಕಾಜರಕಟ್ಟೆ ವರ್ಗೀಸ್ ಎಂಬವರ ಮನೆಯಿಂದ ಕಳವು ನಡೆಸಲಾಗಿದೆ. ವರ್ಗೀಸ್ ಹಾಗೂ …
-
ನೆಲ್ಯಾಡಿ : ವಾರದ ಹಿಂದಷ್ಟೇ ಸರಣಿ ಕಳ್ಳತನ ನಡೆದಿದ್ದ ನೆಲ್ಯಾಡಿಯಲ್ಲಿ ಮತ್ತೆ ಕಳ್ಳತನ ನಡೆದಿದೆ. ನಿನ್ನೆ ತಡರಾತ್ರಿ ನೆಲ್ಯಾಡಿಯಲ್ಲಿರುವ ಗುಜರಿ ಅಂಗಡಿಯ ಬಾಗಿಲು ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಸೊತ್ತು ಕಳವು ಮಾಡಿದ್ದಾರೆ. ಇದನ್ನು ಗಮನಿಸಿದ ಅಲ್ಲಿದ್ದವರು ಸ್ಥಳಕ್ಕಾಗಮಿಸಿದ ವೇಳೆ ಪಿಕಪ್ ವಾಹನದಲ್ಲಿ …
-
ಪುತ್ತೂರು : ಕಬಕ ಪೇಟೆಯಲ್ಲಿ ನ.15 ರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಬಕ ರೋಟರಿ ಕಟ್ಟಡ ದಲ್ಲಿರುವ ಹೋಟೆಲ್ ವಿಜಿ ಹಾಗೂ ಬೈಟ್ ಕಾಂಪ್ಲೆಕ್ಸ್ ನಲ್ಲಿರುವ ಕಬಕ ಜನರಲ್ ಸ್ಟೋರ್ ನಿಂದ ನಗದು ಮತ್ತು ಸೊತ್ತುಗಳು ಕಳವಾಗಿದೆ. ರೋಲಿಂಗ್ ಶಟರ್ …
