Mumbai: ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮ ವಿಕೆಟ್ ಬಿದ್ದಾಗ ʼಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆಯನ್ನು ಕೂಗಿದ್ದ ಮುಸ್ಲಿಂ ವ್ಯಕ್ತಿಗೆ ಸೇರಿದ ಗುಜರಿ ಅಂಗಡಿಯನ್ನು ಬುಲ್ಡೋಜರ್ನಿಂದ ಧ್ವಂಸಗೊಳಿಸಲಾಗಿದೆ.
Tag:
