ಚಿತ್ರೀಕರಣದ ಸಂದರ್ಭದಲ್ಲಿ ಅವಘಡ ಉಂಟಾಗಿ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಟ ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ‘ಖುಷಿ’ ಸಿನಿಮಾ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ನಡೆಯುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದ್ದು ಕಾರ್ ನಲ್ಲಿದ್ದ ವಿಜಯ್ ದೇವರಕೊಂಡ ಮತ್ತು ಸಮಂತಾ …
Tag:
