RSS Education: RSS ಶಿಕ್ಷಣದ ಮೇಲೆ ಹಿಡಿತ ಸಾಧಿಸಿದರೆ ಭಾರತ ಸರ್ವನಾಶವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.”ಆರ್ಎಸ್ಎಸ್ ಹಿನ್ನೆಲೆ ಉಳ್ಳವರೇ ಭಾರತೀಯ ವಿವಿಗಳ ಉಪಕುಲಪತಿ (ವಿಸಿ) ಹುದ್ದೆ ಹೊಂದಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಗಳಿಗೆ ಹೇಳಬೇಕು.
Tag:
