RSS Chittapura: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ಮಹತ್ವದ ಆದೇಶವನ್ನು ನೀಡಿದೆ. ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಕೆಲ ಷರತ್ತುಗಳ ಮೂಲಕ ನ.16 ರಂದು ಪಥಸಂಚಲನಕ್ಕೆ ಅವಕಾಶ ನೀಡಲಾಗಿದೆ. …
Tag:
