ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮಿಯ ಮೇಲೆ ದಾಳಿ ನಡೆದಿದೆ. ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕಿಡಿಗೇಡಿಗಳು ಕಪ್ಪು ಮಸಿ ಬಳೆದು ಕೃತ್ಯ ಎಸಗಿದ್ದಾರೆ. ನಾಡಪ್ರಭು ಕೆಂಪೇಗೌಡ, ಕುವೆಂಪುರವರ ವಿರುದ್ಧ ಹೇಳಿಕೆ ನೀಡಿದ್ದಾರೆಂದು …
Tag:
