ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬೆಲೆ ಏರಿಕೆಯ ಮತ್ತೊಂದು ಬಿಸಿ ತಟ್ಟಲಿದೆ. ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉಕ್ರೇನ್ ಮತ್ತು ರಷ್ಯಾ ದೇಶಗಳು ಸೂರ್ಯಕಾಂತಿ ಎಣ್ಣೆ ಉತ್ಪಾದನೆ ಮತ್ತು ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು, …
Tag:
