Shabarimala: ಶಬರಿಮಲೆ (Sabarimala) ಸನ್ನಿಧಾನದಲ್ಲಿ ಯಾತ್ರಿಗಳು ಮೃತಪಟ್ಟರೆ ಸ್ಟ್ರೆಚರ್ನಲ್ಲಿ ಹೊತ್ತು ಪಂಬಾಗೆ ತರಬಾರದು. ಕಡ್ಡಾಯವಾಗಿ ಆಂಬುಲೆನ್ಸ್ನಲ್ಲೇ ತರಬೇಕು (Ambulance) ಎಂದು ಕೇರಳ ಹೈಕೋರ್ಟ್ (Kerala High Court) ಆದೇಶಿಸಿದೆ. ಮೃತಪಟ್ಟವರನ್ನು ಹೊತ್ತು ತಂದರೆ ಶಬರಿಮಲೆ ಏರುವ ಭಕ್ತರ ಮನಸ್ಸಿನ ಮೇಲೆ ಪರಿಣಾಮ …
Sabarimala
-
ನ.17 ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಮೂಗಿಗೆ ನೀರು ತಾಕದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದೆ. …
-
News
Shabarimala: ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು
by ಕಾವ್ಯ ವಾಣಿby ಕಾವ್ಯ ವಾಣಿShabarimala: ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಶಬರಿಮಲೆಗೆ (Sabarimala) ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. …
-
Sabarimala: ತುಳಮಾಸ ಪೂಜೆಗಳಿಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಇಂದು ತೆರೆದಿದೆ. ತುಳಮಾಸ ಪೂಜೆ ಆರಂಗೊಳ್ಳುತ್ತಿದ್ದಂತೆ ಭಕ್ತರು ಪ್ರಾರ್ಥನೆ ಸಲ್ಲಿಸಲು ಪಟಣಾಂತಿಟ್ಟದಲ್ಲಿರುವ ಶಬರಿಮಲೆ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ.
-
Heart Attack: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುವ ಸಂದರ್ಭದಲ್ಲಿ ಕನಕಪುರ ಮೂಲದ 18 ವರ್ಷದ ಅಯ್ಯಪ್ಪನ ಭಕ್ತನೊಬ್ಬ ಹೃದಯಾಘಾತದಿಂದ ಸಾವಿಗೀಡಾಗಿದ್ದಾನೆ.
-
Shabarimala: ಶಬರಿಮಲೆ ಹಾಗೂ ಪಂಪ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪಂಪಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವ ಕಾರಣದಿಂದ ಭಕ್ತರು ಪಂಪಾ
-
Droupadi Murmu: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇ 18 ರಂದು ಶಬರಿಮಲೆಗೆ ಭೇಟಿ ನೀಡಲಿದ್ದು, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿಯೇ ಬೆಟ್ಟವನ್ನು ಏರುವ ಸಾಧ್ಯತೆಯಿದೆ.
-
Bantwala: ಶಬರಿಮಲೆಗೆ ತೆರಳಿದ್ದ ಬಂಟ್ವಾಳ ಶಾಲೆಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಎ.9 ಬುಧವಾರ ನಡೆದಿದೆ.
-
Rayachuru: ಮುಸ್ಲಿಂ ಸಮುದಾಯದ ವ್ಯಕ್ತಿ ಒಬ್ಬರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯತ್ತ ಪ್ರಯಾಣ ಬೆಳೆಸಿ ಭಾವೈಕ್ಯತೆ ಮೆರೆದ ಅಪರೂಪದ ಘಟನೆ ಒಂದು ರಾಯಚೂರು(Rayachuru) ಜಿಲ್ಲೆಯ ದೇವದುರ್ಗ (Devadurga) ಪಟ್ಟಣದಲ್ಲಿ ನಡೆದಿದೆ.
-
Kerala: ಶಬರಿಮಲೆಗೆ ಭೇಟಿ ನೀಡಿದ ನಟ ದಿಲೀಪ್ ಅವರಿಗೆ ವಿಐಪಿ ಚಿಕಿತ್ಸೆ ನೀಡಿರುವುದನ್ನು ಕೇರಳ ಹೈಕೋರ್ಟ್ ಟೀಕಿಸಿದ್ದು, ದೇವಸ್ವಂ ಮಂಡಳಿಯಿಂದ ವಿವರಣೆ ಕೇಳಿದೆ.
