ತಿರುವನಂತಪುರ: ಶಬರಿಮಲೆ ಚಿನ್ನಲೂಟಿ ಪ್ರಕರಣದಲ್ಲಿ ಬಂಧಿತರಾದ ಶಬರಿಮಲೆಯ ಹಿರಿಯ ತಂತ್ರಿ ಕಂಠರರ್ ರಾಜೀವರ್ ಶನಿವಾರ ಬೆಳಗ್ಗೆ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಿರುವನಂತಪುರ ಕಾಲೇಜಜಿನ ಮೆಡಿಕಲ್ ಐಸಿಯುಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ …
Tag:
