Heart Attack: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಾವಿನ ಸೂತಕದ ದುಃಖ ಎದುರಾಗಿದೆ. ಹೌದು, ಮದುವೆಯ ಹಿಂದಿನ ದಿನ ಮದುಮಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಆರ್.ಸಿ ಗ್ರಾಮದಲ್ಲಿ ನಡೆದಿದೆ. ಸೆಪ್ಟೆಂಬರ್ 5ರಂದು 31 ವರ್ಷದ ಸದಾಶಿವ …
Tag:
