ಸಾರಿಗೆ ಇಲಾಖೆಯು ಸಿಎನ್ಜಿ (CNG) ವಾಹನ ಮಾಲೀಕರಿಗೆ ಬಿಗ್ ನ್ಯೂಸ್ ನೀಡಿದೆ. ಕರ್ನಾಟಕದಲ್ಲಿರುವ ಎಲ್ಲಾ ಸಿಎನ್ಜಿ (CNG) ವಾಹನ ಮಾಲೀಕರು ತಮ್ಮ ವಾಹನಗಳ ಸಿಲಿಂಡರ್ಗಳಿಗೆ (Cylinder) ಕಡ್ಡಾಯ ಸುರಕ್ಷತಾ ಪರೀಕ್ಷೆಗಳನ್ನು ಮಾಡಿಸಬೇಕೆಂಬ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ಸಾರಿಗೆ ಇಲಾಖೆ ಜನವರಿ 9, …
Tag:
