ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಫೆಸರ್, ಅಸೋಸಿಯೇಟ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವ ಹಾಗೂ ಮಾನ್ಯತೆ …
Tag:
