Saif Ali Khan: ಇತ್ತೀಚೆಗೆ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ಕಳ್ಳನೊಬ್ಬ ನುಗ್ಗಿ ದರೋಡೆಗೆ ಯತ್ನಿಸಿ ನಟನಿಗೆ ಚಾಕು ಇರಿದಿದ್ದು ಇಡೀ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿತ್ತು. ಚಾಕುವಿನಿಂದ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರನ್ನು ಆಸ್ಪತ್ರಗೆ ದಾಖಲಿಸಬೇಕಿತ್ತು.
Tag:
