ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಹತ್ತನೇ ತರಗತಿ ತೇರ್ಗಡೆಯಾದ ಭಾರತೀಯ ಸೈನ್ಯದಲ್ಲಿ 15 ವರ್ಷಗಳ ಸೇವಾನುಭವ ಹೊಂದಿರುವ 50 ವರ್ಷದೊಳಗಿನ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಸೂಕ್ತ …
Tag:
