Dakshina Kannada: ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ವಿವಿಧ ಪ್ರಮಾಣ ಪತ್ರಗಳ ಸೇವೆಗಳನ್ನು ತ್ವರಿತ ರೀತಿಯಲ್ಲಿ ಮಾಡುವಲ್ಲಿ ರಾಜ್ಯಕ್ಕೆ 2 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಈಗ ʼಸಕಾಲʼ ಯೋಜನೆ ಹಾಗೂ ʼಪೋಡಿʼ ಅರ್ಜಿ ವಿಲೇವಾರಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದೆ.
Tag:
