Tirumala: ದೇಶದ ಅತೀ ಪ್ರಮುಖ ಧಾರ್ಮಿಕ ಕೇಂದ್ರ ತಿರುಪತಿ. ದಿನನಿತ್ಯ ಲಕ್ಷಾಂತರ ಭಕ್ತರು ಬಂದು ವೆಂಕಟೇಶ್ವರನ ದರ್ಶನ ಪಡೆದು ಪುನೀತರಾಗುತ್ತಾರೆ. ದಿನದ 24 ಗಂಟೆಯೂ ಸ್ವಾಮಿ ಜನರಿಗೆ ದರ್ಶನ ಭಾಗ್ಯ ಕರುಣಿಸಿದ್ದಾನೆ. ಯಾವಾಗ ಹೋದರೂ ತಿರುಮಲ ಬೆಟ್ಟ ಜನಜಂಗುಳಿಯಿಂದ ತುಂಬಿ ತುಳುಕುತಿರುತ್ತದೆ.
Tag:
