ಮಡಿಕೇರಿ:- ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿಯ ಸಿ. ಐ. ಡಿ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ. ಎಸ್. ಎ. ಜಗದೀಶ್ ಕುಮಾರ್ ಶೀಖ್ ಗೈಲೂಸ ಬಂಧಿತ ಆರೋಪಿಗಳಾಗಿದ್ದಾರೆ. ಹಾರಂಗಿ ಬೊಳ್ಳೂರು ಮಾದಾಪಟ್ಟಣ …
Tag:
