ಸಲ್ಮಾನ್ ವಿಚಾರವಾಗಿ ಮೂಗು ತೂರಿಸಿದಂತೆ ರಾಖಿಗೆ ( Rakhi Sawant- Salman Khan) ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಎಚ್ಚರಿಕೆ ನೀಡಿದೆ.
salman khan
-
Entertainment
Actor Salman Khan: ಟ್ಯಾಕ್ಸಿಗೆ ಹಣ ನೀಡದೆ, ‘ ಈಗ ಬರ್ತೇನೆ ‘ ಎಂದು ಮುಂಡಾಯಿಸಿದ್ದ ಸಲ್ಮಾನ್ ಖಾನ್, ನಂತ್ರ ಏನಾಯ್ತು ಗೊತ್ತಾ ?
ಮುಂಬರುವ ಫ್ಯಾಮಿಲಿ ಎಂಟರ್ಟೇನ್ಮೆಂಟ್ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಂದರ್ಭ ತಮ್ಮ ಬಾಲ್ಯದ ಜೀವನದ ನೋವಿನ ದಿನಗಳ ನೆನಪನ್ನು ಮೆಲುಕು ಹಾಕಿಕೊಂಡಿದ್ದಾರೆ.
-
Breaking Entertainment News Kannada
Aishwarya Rai- Salman Khan: ಸಲ್ಮಾನ್ ಖಾನ್ ಸೆಕ್ಸಿಯೆಸ್ಟ್ ಮತ್ತು ಸೌಂದರ್ಯವುಳ್ಳ ವ್ಯಕ್ತಿ – ಐಶ್ವರ್ಯಾ ರೈ ; ವಿಡಿಯೋ ಸಖತ್ ವೈರಲ್!!
by ವಿದ್ಯಾ ಗೌಡby ವಿದ್ಯಾ ಗೌಡಐಶ್ವರ್ಯಾ ರೈ ಖಾನ್ (Aishwarya Rai- Salman Khan) ಬಗ್ಗೆ ಹೇಳಿದ್ದ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿವೆ.
-
Breaking Entertainment News Kannada
Salman Khan threat call : ಏ.30 ರಂದು ಸಲ್ಮಾನ್ ಖಾನ್ನನ್ನು ಕೊಲ್ಲುತ್ತೇನೆ! ಮತ್ತೊಮ್ಮೆ ಕೊಲೆ ಬೆದರಿಕೆ ಕರೆ !
by ಕಾವ್ಯ ವಾಣಿby ಕಾವ್ಯ ವಾಣಿಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಮಾಹಿತಿ ಪ್ರಕಾರ ಪೊಲೀಸರಿಗೆ ವ್ಯಕ್ತಿಯೊಬ್ಬ ಬೆದರಿಕೆ ಕರೆಯನ್ನು ಮಾಡಿದ್ದಾನೆ ಎಂದು ವರದಿಯಾಗಿದೆ.
-
Breaking Entertainment News Kannada
Aishwarya Rai: ಸಲ್ಮಾನ್ ಖಾನ್ ಜೊತೆಗಿನ ಪ್ರೀತಿಯ ದಿನಗಳು ಕೆಟ್ಟ ಕನಸಿದ್ದಂತೆ! ಐಶು-ಸಲ್ಲು ಬ್ರೇಕಪ್ ಗೆ ಕಾರಣವೇನು? ಅಷ್ಟಕ್ಕೂ ಐಶ್ವರ್ಯಾ ರೈ ಹೇಳಿದ್ದೇನು?
by ಹೊಸಕನ್ನಡby ಹೊಸಕನ್ನಡಅಂತೆಯೇ ಇದೀಗ ಮತ್ತೊಮ್ಮೆ ಸಲ್ಮಾನ್ ಜೊತೆಗಿನ ಬ್ರೇಕಪ್ ಕಥೆಯನ್ನು ಸ್ವತಃ ಐಶ್ವರ್ಯಾ ರೈ ಹೇಳಿದ್ದು ಈ ವಿಷಯ ಮತ್ತೆ ಜೀವಪಡೆದಂತಾಗಿದೆ.
-
Breaking Entertainment News KannadaNationalNews
Salman Khan: ಹೇ ಸಲ್ಮಾನ್, ಗೋಲ್ಡಿ ಬ್ರಾರ್ ಜೊತೆ ಮಾತನಾಡು, ಇಲ್ಲದಿದ್ದರೆ ಕೊಂದು ನಿನ್ನ ಅಹಂ ಇಳಿಸ್ತೇವೆ: ನಟ ಸಲ್ಮಾನ್ಗೆ ಮತ್ತೆ ಜೀವ ಬೆದರಿಕೆ
by ಹೊಸಕನ್ನಡby ಹೊಸಕನ್ನಡಬಿಷ್ಣೋಯಿ(Bishnoi) ಸಮುದಾಯವನ್ನು ಚಿಂಕಾರದ ರಕ್ಷಕ ಎಂದು ಕರೆಯಲಾಗುತ್ತದೆ. ‘ಹಮ್ ಸಾಥ್ ಸಾಥ್ ಹೇ’ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಕೃಷ್ಣಮೃತ ಮತ್ತು ಚಿಂಕಾರವನ್ನು ಬೇಟೆಯಾಡಿದ್ದು ಬಿಷ್ಣೋಯ್ ಸಮುದಾಯವನ್ನು ಕೆರಳಿಸಿದೆ.
-
Breaking Entertainment News KannadalatestNationalNews
Death threat to Salman khan: ಸಲ್ಮಾನ್ ಖಾನ್ ಸಾಯಿಸೋದೇ ನನ್ನ ಅಂತಿಮ ಗುರಿ: ಗ್ಯಾಂಗ್ ಸ್ಟರ್ ಸ್ಫೋಟಕ ಹೇಳಿಕೆ
ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಆತನ ಈ ಖಡಕ್ ಮಾತು ಕೇಳಿ ಬಾಲಿವುಡ್ ತಲ್ಲಣ ಗೊಂಡಿದೆ.
-
InterestingNewsಬೆಂಗಳೂರು
ಈ ವಿಚಿತ್ರ ಗ್ರಾಮ ಶಾರುಖ್, ಸಲ್ಮಾನ್ ಗೆ ತುಂಬಾ ಇಷ್ಟ | ಯಾವುದೀ ಗ್ರಾಮ? ಇಲ್ಲಿದೆ ಉತ್ತರ!
by ವಿದ್ಯಾ ಗೌಡby ವಿದ್ಯಾ ಗೌಡಬೆಂಗಳೂರಿನ ಭದ್ರಾಪುರ ಗ್ರಾಮದಲ್ಲಿನ ಬೀದಿಬದಿಯಲ್ಲಿ ಅಮಿತಾಬ್, ಶಾರುಖ್, ಸಲ್ಮಾನ್ ಅಡ್ಡಾದಿಡ್ಡಿ ಓಡಾಡುತ್ತಾರಂತೆ. ಅಬ್ಬಾ!! ನಿಜಾನಾ? ಇದು. ಹೌದು, ಅಮಿತಾಬ್, ಶಾರುಖ್, ಸಲ್ಮಾನ್ ಇವರಷ್ಟೇ ಅಲ್ಲ, ಈ ಗ್ರಾಮದಲ್ಲಿ ಪ್ರಸಿದ್ಧ ಆಟಗಾರರು, ರಾಜಕಾರಣಿಗಳೂ ಓಡಾಡುತ್ತಾರೆ. ಏನಪ್ಪಾ ಇದು, ಆಶ್ಚರ್ಯವಾಗಿದೆ ಅಲ್ವಾ!!. ಹಾಗಿದ್ರೆ ಇದರ …
-
Breaking Entertainment News KannadaEntertainmentInteresting
Bigg Boss 16 : ಬಿಗ್ ಬಾಸ್ ಮನೆಗೆ ಬಂದ ಛೋಟಾ ಪ್ಯಾಕೆಟ್ ಬಡಾ ಧಮಾಕ | ಅಬ್ದು ರೋಝಿಕ್ ಬಗ್ಗೆ ಇಲ್ಲಿದೆ ವಿಶೇಷ ಮಾಹಿತಿ !!!
ಸೂಪರ್ಸ್ಟಾರ್ ಸಲ್ಮಾನ್ ಖಾನ್ ನಡೆಸಿಕೊಡುವ ಭಾರತದ ಅತ್ಯಂತ ಜನಪ್ರಿಯ ರಿಯಾಲಿಟಿ ಟಿವಿ ಶೋಗಳಲ್ಲಿ ಬಿಗ್ ಬಾಸ್ ಒಂದಾಗಿದ್ದು, ಇತ್ತೀಚಿನ ಸೀಸನ್ ಅಧಿಕೃತವಾಗಿ ಪ್ರಾರಂಭವಾಗುವ ಮೊದಲು ಎಲ್ಲರ ಗಮನಸೆಳೆದಿರುವ ಬಿಗ್ ಬಾಸ್ ಜನರ ನೆಚ್ಚಿನ ಮನರಂಜನಾ ಕಾರ್ಯಕ್ರಮವಾಗಿದೆ. ಕಳೆದ ಹದಿಮೂರು ವರ್ಷಗಳಿಂದ ಹೋಸ್ಟ್ …
-
EntertainmentlatestNews
Bigg Boss ಟಿವಿ ಸೀಸನ್ ಗೆ ಕೆಲವೇ ದಿನ ಬಾಕಿ | ಈ ಬಾರಿ Bigg Boss ಕೂಡಾ ಆಟ ಆಡ್ತಾರೆ !!! ಹೊಸ ಟ್ವಿಸ್ಟ್
by Mallikaby Mallikaಸಲ್ಮಾನ್ ಖಾನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ಹಿಂದಿ ಬಿಗ್ ಬಾಸ್ ಸೀಸನ್ 16’ರ ಪ್ರೋಮೋಗಳು ಬಂದಿದ್ದವು. ಈಗ ಅದರ ಇನ್ನೊಂದು ವಿಚಾರ ಬೆಳಕಿಗೆ ಬಂದಿದ್ದು, ಬಿಗ್ ಬಾಸ್ ಪ್ರಿಯರಲ್ಲಿ ಕುತೂಹಲ ಮೂಡಿಸಿದೆ ಎಂದೇ ಹೇಳಬಹುದು. ಕೊವಿಡ್ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಈ ಕಾರಣಕ್ಕೆ …
