ಗಂಡ ಹೆಂಡತಿ ಜಗಳ ಉಂಡು ಮಲಗೋವರೆಗೆ ಅನ್ನೋ ಮಾತಿದೆ. ಆದ್ರೆ ಇಲ್ಲೊಂದು ಕಡೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಸಾವಿನಲ್ಲಿ ಅಂತ್ಯ ಕಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಾಯಂದರ್ ಟೌನ್ಶಿಪ್ನಲ್ಲಿ ನಡೆದಿದೆ. ಬೆಳಗ್ಗಿನ ಉಪಹಾರದಲ್ಲಿ ಉಪ್ಪು ಜಾಸ್ತಿಯಾಯ್ತು ಎಂಬ ಕಾರಣಕ್ಕೆ ಪತಿಯೊಬ್ಬ …