Sameer MD: ಧರ್ಮಸ್ಥಳ ಕುರಿತು ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಲು ತೆರಳಿದಾಗ ಅವರು ಜಾಮೀನು ಪಡೆದು ಪಾರಾಗಿದ್ದರು
Sameer
-
Mangalore: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
-
News
Dharmasthala Case: ತಿಮರೋಡಿ, ಸಮೀರ್, ಗಿರೀಶ್ ಮಟ್ಟಣ್ಣನವರ್ ತನಿಖೆ ನಡೆಸಿ; ಸರ್ಕಾರಕ್ಕೆ ಸ್ನೇಹಮಯಿ ಕೃಷ್ಣ ಪತ್ರ
Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ.
-
News
Sameer: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ, ಕೊಲೆಯಾದ ಹೆಣಗಳನ್ನು ತೋರಿಸುತ್ತೇನೆಂದ ವ್ಯಕ್ತಿ – ಪತ್ರ ವೈರಲಾಗುತ್ತಿದ್ದಂತೆ ಯುಟ್ಯೂಬರ್ ಸಮೀರ್ ಮಾಡಿದ್ದೇನು ಗೊತ್ತಾ?
by V Rby V RSameer: ನಿನ್ನೆಯಿಂದ ಧರ್ಮಸ್ಥಳ (Dharmasthala)ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದ್ದು ಪೊಲೀಸರು ಇದರ ಸತ್ಯ ಸತ್ಯತೆಯನ್ನು ಕಂಡುಹಿಡಿಯಲು ಬೆನ್ನುಬಿದ್ದಿದ್ದಾರೆ.
-
Bangalore: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪದಲ್ಲಿ ʼದೂತʼ ಹೆಸರಿನ ಯೂಟ್ಯೂಬರ್ ಸಮೀತ್ ಎಂಡಿ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿರುವ ಕುರಿತು ವರದಿಯಾಗಿದೆ.
