ದಿನಾಂಕ 17 ಕನ್ನಡದ ಮೂರು ಪ್ರತಿಭಾವಂತ ಯುವ ನಟರನ್ನು ಕನ್ನಡ ಚಿತ್ರರಂಗದಿಂದ ಕಿತ್ತುಕೊಂಡಿದೆ. ದಿನಾಂಕ 17 ಕ್ಕೂ ಈ ಮೂವರ ಸಾವಿಗೂ ಏನು ಸಂಬಂಧ ಎಂದು ನೀವು ಯೋಚಿಸುತ್ತಿರಬಹುದು. ಆದರೆ ಅದಕ್ಕೆ ಮುಖ್ಯ ಕಾರಣವೊಂದಿದೆ. ಕರುನಾಡಿನ ಪ್ರೀತಿಯ ‘ಅಪ್ಪು’, ಅಭಿಮಾನಿಗಳ ಪಾಲಿನ …
Tag:
