Karnataka: ರಾಜ್ಯದಲ್ಲಿ (Karnataka) ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ …
Sand
-
ದಕ್ಷಿಣ ಕನ್ನಡಬೆಂಗಳೂರು
ಮನೆ ಕಟ್ಟಲು ಮರಳಿನ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ | ಮೊಬೈಲ್ ಆಪ್ ಮೂಲಕ ಆರ್ಡರ್ ಮಾಡಿದ್ರೆ ಮನೆ ಬಾಗಿಲಿಗೆ ತಲುಪುತ್ತೆ ಮರಳು
ಬೆಂಗಳೂರು: ಮನೆ ಕಟ್ಟಲು ಮರಳಿನ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿಯೊಂದಿದ್ದು, ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಿದೆ. ಮರಳು ಮಾಫಿಯಾ ಬಗ್ಗು ಬಡಿಯಲು ಜಾರಿಗೆ ತಂದಿರುವ ಮರಳು ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಜನವರಿಯಿಂದ ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ಸರ್ಕಾರ …
-
Karnataka State Politics Updatesದಕ್ಷಿಣ ಕನ್ನಡ
ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ ದರ್ಪ!! ನಾಲ್ವರ ವಿರುದ್ಧ ಪ್ರಕರಣ ದಾಖಲು-ಕಳ್ಳರು ಖ್ಯಾತ ರಾಜಕಾರಣಿಯೊಬ್ಬರ ಬಲಗೈ ಬಂಟರಂತೆ
ಮಂಗಳೂರು: ಮಂಗಳೂರು ನಗರದ ಫೈಸಲ್ ನಗರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ತಂಡವೊಂದು ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣಿ ಮತ್ತು ಭೂ …
-
ನೇತ್ರಾವತಿ ನದಿಯ ಮರಳು ಅಡ್ಡೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮರಳು ದಂಧೆಕೋರರು ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮೇಲೆಯೇ ಟಿಪ್ಪರ್ ಹಾಗೂ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆ ಹೊರಠಾಣೆಯ ಚೆಕ್ಪೋಸ್ಟ್ನಲ್ಲಿ ಗ್ರಾಮಾಂತರ …
-
ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಮಂಗಳವಾರ ತಡರಾತ್ರಿ ದಾಳಿ ನಡೆಸಿದ ಪೊಲೀಸರು ವಾಹನಗಳ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ಕಲ್ಲಾಪು ನಿವಾಸಿ ಮಯ್ಯದ್ಧಿ ಹಾಗೂ ತಲಪಾಡಿ ನಿವಾಸಿ ಒಸ್ವಾಲ್ ಡಿಸೋಜ ಬಂಧಿತ ಆರೋಪಿಗಳೆಂದು …
