Death: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು. ಈ ಸಿನಿಮಾ ಸೆಟ್ನಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್ ಕೇರಳ ಮೂಲದ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.
Sandalwood news
-
Sonu Nigam: ಕನ್ನಡಿಗರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾರತದ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಸ್ಯಾಂಡಲ್ ವುಡ್ ನಿಂದ ಬ್ಯಾನ್ ಮಾಡಿದೆ.
-
Harshika Poonacha: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿಗಳ ಮಗುವಿಗೆ ನಾಮಕರಣ ನಡೆದಿದ್ದು, ಮಗುವಿಗೆ ಶ್ರೀದೇವಿ ಪೊನ್ನಕ್ಕ ಎಂದು ಹೆಸರಿಡಲಾಗಿದೆ.
-
Actor yash: ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಹೌದು, ಇವ್ರು ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದು ಅದಕ್ಕೆ PA ಪ್ರೊಡಕ್ಷನ್ಸ್ ಎಂದು ಹೆಸರಿಟ್ಟಿದ್ದಾರೆ.
-
Rakshith Shetty: ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಸಂದರ್ಶನ ಒಂದರಲ್ಲಿ ಹೇಳಿದ ಹೇಳಿಕೆ ಬಾರಿ ಸದ್ದು ಮಾಡುತ್ತಿದೆ.
-
Bengaluru: ಅಪಘಾತಕ್ಕೆ ಎಡಗೈಯೇ ಕಾರಣವಂತೆ. ಹೀಗೆಂದು ಹೊಸ ಸುದ್ದಿ ಬಂದಿದೆ. ಯಾವ ಅಪಘಾತ, ವಾಹನದ ಆಕ್ಸಿಡೆಂಟ್’ನಾ ಅಥವಾ ಬದುಕಿನ ಯಾವುದೇ ಇತರ ಅಪಘಾತವೇ? ಅಥ್ವಾ ಸ್ವೀಟ್ ಅಪಘಾತವಾದ ಪ್ರೀತಿಯ ಬಗ್ಗೆ ಹೀಗೆ ಹೇಳ್ತಾ ಇದ್ದಾರ?!
-
Sanjana Galrani: ನಟಿ ಸಂಜನಾ ಗಲ್ರಾನಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದು, ಮತ್ತೆ ತಾಯಿಯಾಗುತ್ತಿರುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
-
News
Mangaluru: ಮಂಗಳೂರು: ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಭೇಟಿ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಖ್ಯಾತ ಕನ್ನಡ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಮಂಗಳೂರು (Mangaluru)ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದೈವಿಕ ದರ್ಶನ ಪಡೆದರು.
-
News
Bigg Boss: ಕೈಯಲ್ಲಿ ಲಾಂಗ್ ಹಿಡಿದು ವಿಡಿಯೋಮಾಡಿ ಸಂಕಷ್ಟಕ್ಕೊಳಗಾದ ವಿನಯ್ ಗೌಡ, ರಜತ್ ಬುಜ್ಜಿ; FIR ಬಳಿಕ ಹೇಳಿದ್ದೇನು?
Bigg Boss: ಬಿಗ್ಬಾಸ್ ಆನೆ ಎಂದೇ ಫೇಮಸ್ ಆಗಿರುವ ವಿನಯ್ ಗೌಡ, ಹಾಗೂ ರಜತ್ ಬುಜ್ಜಿ ಮೇಲೆ ಎಫ್ಐಆರ್ ಆಗಿದೆ.
-
Sanvi Sudeep: ಕನ್ನಡದ ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ(Sanvi Sudeep) ಅವರು ಇತ್ತೀಚಿಗೆ ಕನ್ನಡದ ಕೆಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.
