ಮೈಸೂರು: ಮೈಸೂರು ಭಾಗದಲ್ಲಿ ಜೆಡಿಎಸ್ನಿಂದ ಮತ್ತೊಂದು ವಿಕೆಟ್ ಪತನಗೊಳ್ಳೋದು ಪಕ್ಕಾ ಆಗಿದೆ. ಇನ್ನು ಮೂರು ದಿನದಲ್ಲಿ ಜೆಡಿಎಸ್ಗೆ ಅಧಿಕೃತವಾಗಿ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಹೇಳಿದ್ದಾರೆ. ಜೆಡಿಎಸ್ನಿಂದ ಗೆಲುವು ಸಾಧಿಸಿರುವ ವಿಧಾನ ಪರಿಷತ್ ಸದಸ್ಯರು ಮೂರು …
Tag:
