ಕನ್ನಡ, ಮಲಯಾಳಿ, ತಮಿಳು ಮತ್ತು ತೆಲುಗು ಭಾಷೆಗಳ ಹಲವಾರು ಚಿತ್ರಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಧ್ವನಿ ನೀಡಿದ ಖ್ಯಾತ ಗಾಯಕಿ ಸಂಗೀತಾ ಸಚಿತ್ ನಿಧನರಾಗಿದ್ದಾರೆ. ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇದಕ್ಕಾಗಿ ಚಿಕಿತ್ಸೆಗೊಳಗಾಗಿದ್ದರು. ಇವರಿಗೆ ,46 ವರ್ಷ ವಯಸ್ಸಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ …
Tag:
