ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತಾಡಿದ ಮುಖ್ಯಮಂತ್ರಿ, ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದರು. 191 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ …
Tag:
Sangolli rayanna
-
News
ಕುಂದಾನಗರಿಯಲ್ಲಿ MES ಪುಂಡರ ಅಟ್ಟಹಾಸ | ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು | ಬಸ್ ಮೇಲೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ
by ಹೊಸಕನ್ನಡby ಹೊಸಕನ್ನಡಕುಂದಾನಗರಿಯಲ್ಲಿ ಒಮ್ಮಿಂದೊಮ್ಮೆಲೆ MES ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ತಡರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಪಡಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ …
