ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಗೆದ್ದುಕೊಂಡಿದೆ. ವೇಟ್ ಲಿಫ್ಟರ್ ಬಿಂದ್ಯಾರಾಣಿ ದೇವಿ ಮಹಿಳೆಯರ 55 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದುಕೊಂಡಿದ್ದಾರೆ. ಬಿಂದ್ಯಾರಾಣಿ ದೇವಿ ಶನಿವಾರ ನಡೆದ ಮ್ಯಾಚ್ ನಲ್ಲಿ ಒಟ್ಟು 202ಕೆಜಿ (86ಕೆಜಿ+116ಕೆಜಿ) ಭಾರ ಎತ್ತಿ ಎರಡನೇ …
Tag:
