ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರಗಳಿಗೆ ವಿಶೇಷ ಮಹತ್ವ ನೀಡಲಾಗುತ್ತದೆ. ಪ್ರತಿ ಹಬ್ಬದ ಆಚರಣೆ ಕೂಡ ಧರ್ಮದ ಕ್ರಮ ಪ್ರಕಾರ ನಡೆಸಲಾಗುತ್ತದೆ. ಪ್ರತಿಯೊಂದು ಹಬ್ಬದ ಆಚರಣೆಗೂ ಕೂಡ ಅದರದ್ದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಪ್ರತಿ ವರ್ಷ ಜನವರಿ ತಿಂಗಳಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. …
Tag:
