ಸಂಸ್ಕೃತ ಭಾಷೆಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೋಷಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರಿಗೆ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಂಸತ್ನಲ್ಲಿ ಚರ್ಚೆ ಮಾಡಬೇಕು, ನ್ಯಾಯಾಲಯದಲ್ಲಿ ಅಲ್ಲ. ನಾವು ಏಕೆ ಸರ್ಕಾರಕ್ಕೆ ನೋಟಿಸ್ ಜಾರಿ …
Tag:
