Udhayanidhi Stalin: ಕಳೆದ ವರ್ಷ ʻಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆʼ ಎನ್ನುವ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ (Udhayanidhi Stalin) ಇದೀಗ ತಮ್ಮ ಹೇಳಿಕೆಯಿಂದಲೇ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಸಂಸ್ಕೃತ …
Tag:
