ಅನೈತಿಕ ದಂಧೆಯ ಜೊತೆಗೆ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿ ಗುರುತಿಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಯಾಂಟ್ರೋ ರವಿ ವಿರುದ್ದ ಆಕೆಯ ಪತ್ನಿ ದೂರು ನೀಡಿದ ಬಳಿಕ ರವಿ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಆತನ ಪತ್ತೆಗಾಗಿ ಖಾಕಿ ಪಡೆ …
Tag:
