ಸರಳವಾಸ್ತು ಕಾರ್ಯಕ್ರಮದ ಮೂಲಕ ರಾಜ್ಯದ ಜನರ ಮನೆ ಮನೆ ಮಾತಾಗಿದ್ದಂತ ಚಂದ್ರಶೇಖರ್ ಗುರೂಜಿಯನ್ನು ಇಂದು ಹುಬ್ಬಳ್ಳಿಯಲ್ಲಿ ಭೀಕರವಾಗಿ ಚಾಕುವಿನಿಂದ ಇರಿದು ಇಬ್ಬರು ಆರೋಪಿಗಳು ಹತ್ಯೆಗೈದಿದ್ದಾರೆ. ಈ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಕೊಲೆಯ ಹಿಂದೆ ಬೇನಾಮಿ ಆಸ್ತಿಯೇ ಕಾರಣ …
Tag:
