ಸರಳ ವಾಸ್ತು ಕಂಪನಿಯ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್ಸಿ ಕೋರ್ಟ್ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ನ್ನು ಸಲ್ಲಿಸಿದ್ದಾರೆ. ಜು.5 ರಂದು ಹುಬ್ಬಳ್ಳಿಯ ಉಣಕಲ್ಲ ಕೆರೆ ಬಳಿಯ ಹೊಟೇಲೊಂದರಲ್ಲಿ ಇಬ್ಬರು ಚಾಕುವಿನಿಂದ …
Tag:
