ನರಿಮೊಗರು : ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಮೇಳಜೀವನದಲ್ಲಿ ವಿದ್ಯಾರ್ಥಿಗಳಿಗೆ ವ್ಯವಹಾರ ಕುಶಲತೆ ಅಗತ್ಯ. ವಿದ್ಯಾರ್ಥಿಗಳಿಂದ ಸಂತೆ ಎಂಬ ಕಾರ್ಯಕ್ರಮ ವ್ಯಾಪಾರದ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಉಂಟುಮಾಡುತ್ತದೆ ಎಂದು ಮಧುಸೂದನ ಬೈಪಾಡಿತ್ತಾಯ ಬಜಪ್ಪಳ ಹೇಳಿದರು. ಅವರು ನರಿಮೊಗರು ಪುರುಷರ ಕಟ್ಟೆಯ …
Tag:
