ಸವಣೂರು : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆಯ ವತಿಯಿಂದ ಸರ್ವೆ ಗ್ರಾಮದ ೧೨೫ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಎಸೆಸೆಲ್ಸಿಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ೯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಸರ್ವೆಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರ ದಲ್ಲಿ ಜೂ.೧೧ರಂದು ನಡೆಯಿತು …
Sarve
-
ದೇವಸ್ಥಾನ ನಿರಂತರ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾಗಬೇಕು-ಶೋಭಾ ಕರಂದ್ಲಾಜೆ ಸವಣೂರು: ಗ್ರಾಮದ ದೇವಸ್ಥಾನ ನಿರಂತರ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದರು. …
-
ದಕ್ಷಿಣ ಕನ್ನಡ
ಸರ್ವೆ ಶ್ರೀ ಸಂತಾನ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ,ಕಣ್ತುಂಬಿಕೊಂಡ ಸಹಸ್ರಾರು ಭಕ್ತರು | ಇಂದು ರಾತ್ರಿ ಆಕರ್ಷಕ ಸುಡುಮದ್ದುಗಳ ಪ್ರದರ್ಶನ ಸರ್ವೆ ಬೆಡಿ
ಪುತ್ತೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿದ್ದು,ಡಿ.26ರಂದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ವೇ.ಮೂ.ಬ್ರಹ್ಮ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಅವರ ನೇತೃತ್ವದಲ್ಲಿ ನಡೆಯಿತು. ಬ್ರಹ್ಮಕಲಶದ ಪುಣ್ಯ ದಿನವಾದ ಆದಿತ್ಯವಾರ ದೇವಸ್ಥಾನವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ …
-
ಪುತ್ತೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿದ್ದು,ಡಿ.26ರಂದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಇದಕ್ಕಾಗಿ ದೇವಸ್ಥಾನವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿದೆ.ಸಂತಾನ ಶ್ರೀ ಸುಬ್ರಹ್ಮಣ್ಯ್ಯೇಶ್ವರ ದೇವರೆಂದೆ ಪ್ರಸಿದ್ದಿ ಪಡೆದಿರುವ ,ಬೇಡಿದವರಿಗೆ ಮಾಂಗಲ್ಯ ಭಾಗ್ಯ,ಸಂತಾನ …
-
ದಕ್ಷಿಣ ಕನ್ನಡ
ಸರ್ವೆ : ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ | ಸತ್ಯ,ಧರ್ಮ ಮೈಗೂಡಿಸಿಕೊಂಡವನಿಗೆ ಭಯವಿಲ್ಲ -ಕನ್ಯಾಡಿ ಶ್ರೀ
ಸವಣೂರು: ಸತ್ಯ, ಧರ್ಮ ಮೈಗೂಡಿಸಿಕೊಂಡವನಿಗೆ ಎಂದೂ ಭಯವಿಲ್ಲ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಗುರುವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಸಂಪತ್ತು …
-
ಮನುಷ್ಯ ಎಷ್ಟೇ ವೈಜ್ಞಾನಿಕವಾಗಿ ಮುಂದುವರೆದರೂ ಧಾರ್ಮಿಕ ಆಚರಣೆಗಳಲ್ಲಿನ ನಂಬಿಕೆ ಮಾತ್ರ ಇನ್ನೂ ಬಲವಾಗಿದೆ. ಹಾಗಾಗಿ ಪ್ರತಿಯೊಂದು ಗ್ರಾಮದಲ್ಲೂ ದೇವಸ್ಥಾನ ತಲೆಯೆತ್ತಿ ನಿಂತಿರುತ್ತದೆ. ಶ್ರದ್ಧಾಭಕ್ತಿಯಿಂದ ಪೂಜೆ, ಪುನಸ್ಕಾರಗಳು ಸದಾ ನಡೆಯುತ್ತಲೇ ಇರುತ್ತವೆ. ಹಾಗೆಯೇ ದೇವಾಲಯ ನಿರ್ಮಾಣ ಈ ಗ್ರಾಮದ ಜನರ ಕನಸಾಗಿತ್ತು. ಗ್ರಾಮದಲ್ಲಿ …
-
ದಕ್ಷಿಣ ಕನ್ನಡ
ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ
ಪುತ್ತೂರು : ದೇವಸ್ಥಾನ ಮತ್ತು ವೇದ ಗ್ರಂಥಗಳಿಂದ ಹಿಂದು ಧರ್ಮ ಸದಾ ಜಾಗೃತವಾಗಿದೆ ಎಂದು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕೀರಿ ಹೇಳಿದರು. ಬುಧವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ …
-
ಸವಣೂರು: ದೇವಾಲಯ ನಮ್ಮ ಧಾರ್ಮಿಕ ಪರಂಪರೆ ಮುಂದುವರಿಸಲು ಒಂದು ಸೇತುವೆ ಎಂದು ಮುಂಡೂರು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ ಹೇಳಿದರು. ಮಂಗಳವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ …
-
News
ಇಂದಿನಿಂದ ಡಿ.28ರವರೆಗೆ ‘ಸಂತಾನ ಭಾಗ್ಯಕರುಣಿಸುವ ಸರ್ವೆ ಶ್ರೀ ಸುಬ್ರಹ್ಮಣೇಶ್ವರನ ಸನ್ನಿಧಿಯಲ್ಲಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ
ಪುತ್ತೂರು: ಪುನಃ ನಿರ್ಮಾಣಗೊಂಡ ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಡಿ.21ರಿಂದ 28ರವರೆಗೆ ನಡೆಯಲಿದೆ. ಈ ದೇವಸ್ಥಾನ ಸುಮಾರು 400 ವರ್ಷಗಳಷ್ಟು ಪುರಾತನವಾದದ್ದು. ಇಲ್ಲಿನ ದೇವರು ಸಂತಾನ ಭಾಗ್ಯಕರುಣಿಸುವ ಸಂತಾನ …
