ಸವಣೂರು : ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸುಬ್ರಹ್ಮಣ್ಯೇಶ್ವರ ದೇವಳದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರ ತನಕ ನಡೆಯಲಿದ್ದು, ಆಮಂತ್ರಣ ಪತ್ರಿಕೆಯ ವಿತರಣೆ ಶನಿವಾರ ಪುತ್ತೂರು ನಗರದಲ್ಲಿ ನಡೆಯಿತು. ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೊಳುವಾರಿನಿಂದ …
Tag:
