Satish jarkiholi: ‘ಜೇನು ಗೂಡು ನಾವೆಲ್ಲ’ ಎಂದು ಹೇಳಿಕೊಂಡಿದ್ದಂತಹ ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಯಾಕೋ ಬಿರುಕು ಮೂಡಿದಂತೆ ಕಾಣುತ್ತಿದೆ. ಇಡೀ ರಾಜ್ಯ ಹಾಗೂ ರಾಜ್ಯ ಸರ್ಕಾರ ದಸರಾ ಹಬ್ಬವನ್ನು ಸಂಭ್ರಮಿಸುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ಸಿನ ಪ್ರಬಲ ನಾಯಕನಾಗಿರುವ ಸತೀಶ್ ಜಾರಕಿಹೊಳಿ(Satish jarkiholi)ಯವರು …
Tag:
