Bantwala: ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ನಡೆಯುವ 13 ನೇ ವರ್ಷದ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಗ್ಗೆ ಅದ್ದೂರಿಯ ಚಾಲನೆ ನೀಡಲಾಯಿತು.ವೇ.ಮೂ.ರಾಘವೇಂದ್ರ ಭಟ್ ಕೊಡಂಬೆಟ್ಟು ಅವರ ಮಾರ್ಗದರ್ಶನದಲ್ಲಿ ವಾಸುದೇವ …
Tag:
